KNV
4. ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
ERVKN
4. ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.
IRVKN
4. ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN