ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.

ERVKN
19. ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ. ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” ಎಂದು ಸಮಾಧಾನ ತಂದುಕೊಂಡೆ.

IRVKN
19. ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 19 of Total Verses 25
  • ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.
  • ERVKN

    ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ. ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” ಎಂದು ಸಮಾಧಾನ ತಂದುಕೊಂಡೆ.
  • IRVKN

    ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ.
Total 25 Verses, Current Verse 19 of Total Verses 25
×

Alert

×

kannada Letters Keypad References