ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.

ERVKN
20. ನನ್ನ ಗುಡಾರವು ಹಾಳಾಗಿದೆ. ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೊರಟುಹೋಗಿದ್ದಾರೆ. ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ಆಸರೆಯನ್ನು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ.

IRVKN
20. ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ. ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 20 of Total Verses 25
  • ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
  • ERVKN

    ನನ್ನ ಗುಡಾರವು ಹಾಳಾಗಿದೆ. ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೊರಟುಹೋಗಿದ್ದಾರೆ. ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ಆಸರೆಯನ್ನು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ.
  • IRVKN

    ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ. ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.
Total 25 Verses, Current Verse 20 of Total Verses 25
×

Alert

×

kannada Letters Keypad References