ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.

ERVKN
6. ಕಾಡುಕತ್ತೆಗಳು ಬೋಳುಬೆಟ್ಟಗಳ ಮೇಲೆ ನಿಂತು ನರಿಗಳಂತೆ [*ನರಿಗಳಂತೆ ನಿಜವಾದ ನರಿಗಳಲ್ಲ. ನಾಯಿ ಜಾತಿಗೆ ಸೇರಿದ ಕಾಡುಪ್ರಾಣಿ.] ಗಾಳಿಯನ್ನು ಮೂಸುತ್ತವೆ. ಆದರೆ ಅವುಗಳಿಗೆ ಆಹಾರ ಕಾಣಿಸುವದಿಲ್ಲ. ಏಕೆಂದರೆ ತಿನ್ನಬಹುದಾದ ಸಸಿಗಳು ಬೆಳೆದಿಲ್ಲ.”

IRVKN
6. ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 6 of Total Verses 22
  • ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
  • ERVKN

    ಕಾಡುಕತ್ತೆಗಳು ಬೋಳುಬೆಟ್ಟಗಳ ಮೇಲೆ ನಿಂತು ನರಿಗಳಂತೆ *ನರಿಗಳಂತೆ ನಿಜವಾದ ನರಿಗಳಲ್ಲ. ನಾಯಿ ಜಾತಿಗೆ ಸೇರಿದ ಕಾಡುಪ್ರಾಣಿ. ಗಾಳಿಯನ್ನು ಮೂಸುತ್ತವೆ. ಆದರೆ ಅವುಗಳಿಗೆ ಆಹಾರ ಕಾಣಿಸುವದಿಲ್ಲ. ಏಕೆಂದರೆ ತಿನ್ನಬಹುದಾದ ಸಸಿಗಳು ಬೆಳೆದಿಲ್ಲ.”
  • IRVKN

    ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
Total 22 Verses, Current Verse 6 of Total Verses 22
×

Alert

×

kannada Letters Keypad References