ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.

ERVKN
5. ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.

IRVKN
5. ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 5 of Total Verses 21
1 2 3 4 5 6 7 8 9 10 11 12 13
  • ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
  • ERVKN

    ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.
  • IRVKN

    ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.
Total 21 Verses, Current Verse 5 of Total Verses 21
1 2 3 4 5 6 7 8 9 10 11 12 13
×

Alert

×

kannada Letters Keypad References