KNV
23. ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.
ERVKN
23. ಆದರೆ ನಿಮ್ಮ ಪೂರ್ವಿಕರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ. ನಿಮ್ಮ ಪೂರ್ವಿಕರು ತುಂಬಾ ಮೊಂಡರಾಗಿದ್ದರು. ನಾನು ಅವರನ್ನು ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನ್ನ ಮಾತನ್ನು ಕೇಳಲಿಲ್ಲ.
IRVKN
23. ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN