KNV
32. ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ERVKN
32. ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.
IRVKN
32. ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN