KNV
5. ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ERVKN
5. ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು.
IRVKN
5. “ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN