KNV
6. ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
ERVKN
6. ಬೇರೆ ದೇವರುಗಳನ್ನು ಅನುಸರಿಸಬೇಡಿರಿ; ಅವುಗಳ ಸೇವೆ ಮಾಡಬೇಡಿರಿ; ಅವುಗಳನ್ನು ಪೂಜಿಸಬೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನ್ನು ಪೂಜಿಸಬೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು” ಎಂದು ಹೇಳಿದರು.
IRVKN
6. ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN