KNV
14. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.
ERVKN
14. “ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ‘ಕ್ರಯಪತ್ರದ ಎರಡೂ ಪ್ರತಿಗಳನ್ನು ಅಂದರೆ ರುಜುಮಾಡಿದ ಮತ್ತು ರುಜುಮಾಡದ ಪ್ರತಿಗಳನ್ನು ತೆಗೆದುಕೊಂಡು ಅವುಗಳು ಬಹುಕಾಲ ಉಳಿಯುವಂತೆ ಒಂದು ಮಣ್ಣಿನ ಪಾತ್ರೆಯಲ್ಲಿ ಹಾಕಿ ಮುಚ್ಚಿಡು.’
IRVKN
14. “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN