KNV
19. ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ;
ERVKN
19. “ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ, ‘ಈಜಿಪ್ಟಿಗೆ ಹೋಗಬೇಡಿರಿ.’ ಎಂದು ಹೇಳಿದ್ದಾನೆ, ನಾನು ಈಗಲೇ ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ.
IRVKN
19. “ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN