ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.

ERVKN
20. ನೀವು ನಿಮಗೆ ಮರಣವನ್ನು ಬರಮಾಡುವ ತಪ್ಪನ್ನು ಮಾಡುತ್ತಿದ್ದೀರಿ. ನೀವು ನನ್ನನ್ನು ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನ್ನು ಪ್ರಾರ್ಥಿಸು. ದೇವರು ಮಾಡಬೇಕೆಂದು ಹೇಳಿದ್ದೆಲ್ಲವನ್ನು ನಮಗೆ ಹೇಳು, ನಾವು ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ.

IRVKN
20. ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 20 of Total Verses 22
  • ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
  • ERVKN

    ನೀವು ನಿಮಗೆ ಮರಣವನ್ನು ಬರಮಾಡುವ ತಪ್ಪನ್ನು ಮಾಡುತ್ತಿದ್ದೀರಿ. ನೀವು ನನ್ನನ್ನು ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನ್ನು ಪ್ರಾರ್ಥಿಸು. ದೇವರು ಮಾಡಬೇಕೆಂದು ಹೇಳಿದ್ದೆಲ್ಲವನ್ನು ನಮಗೆ ಹೇಳು, ನಾವು ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ.
  • IRVKN

    ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.
Total 22 Verses, Current Verse 20 of Total Verses 22
×

Alert

×

kannada Letters Keypad References