ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.

ERVKN
6. ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನ್ನನ್ನು ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.

IRVKN
6. ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 6 of Total Verses 22
  • ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
  • ERVKN

    ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನ್ನನ್ನು ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.
  • IRVKN

    ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು.
Total 22 Verses, Current Verse 6 of Total Verses 22
×

Alert

×

kannada Letters Keypad References