KNV
18. ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
ERVKN
18. ಆಮೇಲೆ ನಾವು ಸ್ವರ್ಗದ ರಾಣಿಗೆ ನೈವೇದ್ಯ ಅರ್ಪಿಸುವದನ್ನು ಮತ್ತು ಪಾನನೈವೇದ್ಯವನ್ನು ನಿಲ್ಲಿಸಿದೆವು. ಅವಳನ್ನು ಪೂಜಿಸದೆ ಹಾಗೆಲ್ಲ ಮಾಡುವದನ್ನು ನಿಲ್ಲಿಸಿದಂದಿನಿಂದ ನಮಗೆ ಸಮಸ್ಯೆಗಳುಂಟಾದವು. ನಮ್ಮ ಜನರು ಖಡ್ಗ ಮತ್ತು ಹಸಿವುಗಳಿಗೆ ಬಲಿಯಾದರು.”
IRVKN
18. ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN