KNV
19. ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?
ERVKN
19. ಆಮೇಲೆ ಹೆಂಗಸರು ಮಾತನಾಡಿದರು. ಅವರು ಯೆರೆಮೀಯನಿಗೆ ಹೀಗೆ ಹೇಳಿದರು, “ನಾವು ಏನು ಮಾಡುತ್ತಿದ್ದೆವೆಂಬುದು ನಮ್ಮ ಗಂಡಂದಿರಿಗೆ ಗೊತ್ತಿತ್ತು. ಸ್ವರ್ಗದ ರಾಣಿಗೆ ನೈವೇದ್ಯವನ್ನು ಮಾಡುವದಕ್ಕೆ ನಾವು ಅವರ ಅಪ್ಪಣೆಯನ್ನು ಪಡೆದಿದ್ದೆವು. ಅವಳಿಗೆ ಪಾನನೈವೇದ್ಯವನ್ನು ಮಾಡುವದಕ್ಕೂ ಅವರ ಅಪ್ಪಣೆಯನ್ನು ಪಡೆದಿದ್ದೆವು. ನಾವು ಅವಳ ಆಕಾರದ ಹೋಳಿಗೆಯನ್ನು ಮಾಡುತ್ತಿದ್ದೆವೆಂಬುದೂ ನಮ್ಮ ಗಂಡಂದಿರಿಗೆ ಗೊತ್ತಿತ್ತು.”
IRVKN
19. ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN