ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
32. ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.

ERVKN
32. ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಬ್ಮವೇ, ನಿನ್ನ ದ್ರಾಕ್ಷಿಬಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನ್ನ ಹಣ್ಣುಗಳನ್ನು ಮತ್ತು ದ್ರಾಕ್ಷಿಗಳನ್ನು ಕಿತ್ತುಕೊಂಡಿದ್ದಾನೆ.

IRVKN
32. ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 32 of Total Verses 47
  • ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
  • ERVKN

    ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಬ್ಮವೇ, ನಿನ್ನ ದ್ರಾಕ್ಷಿಬಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನ್ನ ಹಣ್ಣುಗಳನ್ನು ಮತ್ತು ದ್ರಾಕ್ಷಿಗಳನ್ನು ಕಿತ್ತುಕೊಂಡಿದ್ದಾನೆ.
  • IRVKN

    ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.
Total 47 Verses, Current Verse 32 of Total Verses 47
×

Alert

×

kannada Letters Keypad References