KNV
36. ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
ERVKN
36. “ಮೋವಾಬಿಗಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಬರುವ ದುಃಖದ ಧ್ವನಿಯಂತೆ ನನ್ನ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನ್ನು ಮತ್ತು ಸಂಪತ್ತನ್ನು ಕಿತ್ತುಕೊಳ್ಳಲಾಗಿದೆ.
IRVKN
36. ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN