KNV
41. ಕೆರೀಯೋತ್ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
ERVKN
41. ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು.
IRVKN
41. ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN