KNV
57. ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
ERVKN
57. ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.
IRVKN
57. ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN