ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.

ERVKN
26. ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.

IRVKN
26. ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 26 of Total Verses 26
  • ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
  • ERVKN

    ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.
  • IRVKN

    ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ.
Total 26 Verses, Current Verse 26 of Total Verses 26
×

Alert

×

kannada Letters Keypad References