ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ.

ERVKN
5. ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.

IRVKN
5. ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 5 of Total Verses 26
  • ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ.
  • ERVKN

    ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.
  • IRVKN

    ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.
Total 26 Verses, Current Verse 5 of Total Verses 26
×

Alert

×

kannada Letters Keypad References