KNV
15. ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
ERVKN
15. ಕಪೆರ್ನೌಮೇ, [§ಕಪೆರ್ನೌಮ್ ಗಲಿಲಾಯ ಪ್ರಾಂತ್ಯದ ಒಂದು ಊರು. ಯೇಸು ಇಲ್ಲಿ ಜನರಿಗೆ ಬೋಧಿಸಿದನು.] ನೀನು ಪರಲೋಕಕ್ಕೆ ಏರಿಸಲ್ಪಡುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ!
IRVKN
15. ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN