KNV
25. ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
ERVKN
25. ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.
IRVKN
25. ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN