KNV
6. ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
ERVKN
6. ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬನು ತನ್ನ ತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದನು. ಒಮ್ಮೆ ಅವನು ಆ ಮರ ಹಣ್ಣು ಫಲಿಸಿರಬಹುದೆಂದು ಅಲ್ಲಿಗೆ ಬಂದನು. ಆದರೆ ಅವನು ಅದರಲ್ಲಿ ಒಂದು ಹಣ್ಣನ್ನೂ ಕಾಣಲಿಲ್ಲ.
IRVKN
6. ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN