KNV
7. ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
ERVKN
7. ಅವನು ತನ್ನ ತೋಟವನ್ನು ನೋಡಿಕೊಳ್ಳುವುದಕ್ಕಾಗಿ ಒಬ್ಬ ತೋಟಗಾರನನ್ನೂ ನೇಮಿಸಿದ್ದನು. ಅವನು ತನ್ನ ಆ ಸೇವಕನಿಗೆ, ‘ಈ ಮರವು ಹಣ್ಣು ಬಿಡಬಹುದೆಂದು ನಾನು ಮೂರು ವರ್ಷದಿಂದ ಕಾಯುತ್ತಿದ್ದೇನೆ. ಆದರೆ ಇದು ಹಣ್ಣನ್ನು ಬಿಡಲೇ ಇಲ್ಲ. ಇದನ್ನು ಕತ್ತರಿಸಿಹಾಕು! ಇದು ಭೂಮಿಯ ಸಾರವನ್ನೇಕೆ ವ್ಯರ್ಥಗೊಳಿಸಬೇಕು?’ ಎಂದು ಹೇಳಿದನು.
IRVKN
7. ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN