ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
18. ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.

ERVKN
18. “ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”

IRVKN
18. “ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 18 of Total Verses 31
  • ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
  • ERVKN

    “ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”
  • IRVKN

    “ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
Total 31 Verses, Current Verse 18 of Total Verses 31
×

Alert

×

kannada Letters Keypad References