ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
4. ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು.

ERVKN
4. ನಿನ್ನ ಸಹೋದರನು ನಿನಗೆ ಒಂದು ದಿನದಲ್ಲಿ ಏಳು ಸಲ ತಪ್ಪುಮಾಡಿ, ಪ್ರತಿಸಲವೂ, ‘ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ, ನೀನು ಅವನನ್ನು ಕ್ಷಮಿಸಬೇಕು” ಎಂದು ಹೇಳಿದನು. ನಿಮ್ಮ ನಂಬಿಕೆ ಎಷ್ಟು ದೊಡ್ಡದು?

IRVKN
4. ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 4 of Total Verses 37
  • ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು.
  • ERVKN

    ನಿನ್ನ ಸಹೋದರನು ನಿನಗೆ ಒಂದು ದಿನದಲ್ಲಿ ಏಳು ಸಲ ತಪ್ಪುಮಾಡಿ, ಪ್ರತಿಸಲವೂ, ‘ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ, ನೀನು ಅವನನ್ನು ಕ್ಷಮಿಸಬೇಕು” ಎಂದು ಹೇಳಿದನು. ನಿಮ್ಮ ನಂಬಿಕೆ ಎಷ್ಟು ದೊಡ್ಡದು?
  • IRVKN

    ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
Total 37 Verses, Current Verse 4 of Total Verses 37
×

Alert

×

kannada Letters Keypad References