ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
30. ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;

ERVKN
30. “ಅಲ್ಲಿ ಕಾಣುವ ಊರಿಗೆ ಹೋಗಿರಿ. ನೀವು ಆ ಊರನ್ನು ಪ್ರವೇಶಿಸಿದಾಗ ಕಟ್ಟಿಹಾಕಿರುವ ಒಂದು ಪ್ರಾಯದ ಕತ್ತೆಯನ್ನು ಕಾಣುವಿರಿ. ಆ ಕತ್ತೆಯ ಮೇಲೆ ಯಾರೂ ಇದುವರೆಗೆ ಸವಾರಿಮಾಡಿಲ್ಲ. ಆ ಕತ್ತೆಯನ್ನು ಬಿಚ್ಚಿಕೊಂಡು ಇಲ್ಲಿಗೆ ಕರೆತನ್ನಿರಿ.

IRVKN
30. “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ, ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ. ಇದುವರೆಗೆ ಅದರ ಮೇಲೆ ಯಾರೂ ಹತ್ತಿರುವುದಿಲ್ಲ, ಅದನ್ನು ಬಿಚ್ಚಿ ಕರೆತನ್ನಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 30 of Total Verses 48
  • ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;
  • ERVKN

    “ಅಲ್ಲಿ ಕಾಣುವ ಊರಿಗೆ ಹೋಗಿರಿ. ನೀವು ಆ ಊರನ್ನು ಪ್ರವೇಶಿಸಿದಾಗ ಕಟ್ಟಿಹಾಕಿರುವ ಒಂದು ಪ್ರಾಯದ ಕತ್ತೆಯನ್ನು ಕಾಣುವಿರಿ. ಆ ಕತ್ತೆಯ ಮೇಲೆ ಯಾರೂ ಇದುವರೆಗೆ ಸವಾರಿಮಾಡಿಲ್ಲ. ಆ ಕತ್ತೆಯನ್ನು ಬಿಚ್ಚಿಕೊಂಡು ಇಲ್ಲಿಗೆ ಕರೆತನ್ನಿರಿ.
  • IRVKN

    “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ, ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ. ಇದುವರೆಗೆ ಅದರ ಮೇಲೆ ಯಾರೂ ಹತ್ತಿರುವುದಿಲ್ಲ, ಅದನ್ನು ಬಿಚ್ಚಿ ಕರೆತನ್ನಿರಿ.
Total 48 Verses, Current Verse 30 of Total Verses 48
×

Alert

×

kannada Letters Keypad References