ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
44. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.

ERVKN
44. ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 44 of Total Verses 48
  • ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
  • ERVKN

    ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.
Total 48 Verses, Current Verse 44 of Total Verses 48
×

Alert

×

kannada Letters Keypad References