KNV
12. ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.
ERVKN
12. ಆದ್ದರಿಂದ ಅವನು ಮೂರನೆಯ ಸಲ ತನ್ನ ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ಆ ರೈತರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಗೆ ಅಟ್ಟಿದರು.
IRVKN
12. ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN