KNV
25. ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
ERVKN
25. (ಮತ್ತಾಯ 24:29-31; ಮಾರ್ಕ 13:24-27) “ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.
IRVKN
25. (ಮತ್ತಾ 24:29-31; ಮಾರ್ಕ 13:24-27) “ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN