ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
34. ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.

ERVKN
34. ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.

IRVKN
34. ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 71 Verses, Current Verse 34 of Total Verses 71
  • ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
  • ERVKN

    ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.
  • IRVKN

    ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.
Total 71 Verses, Current Verse 34 of Total Verses 71
×

Alert

×

kannada Letters Keypad References