ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
61. ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.

ERVKN
61. ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.

IRVKN
61. ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 71 Verses, Current Verse 61 of Total Verses 71
  • ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
  • ERVKN

    ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.
  • IRVKN

    ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,
Total 71 Verses, Current Verse 61 of Total Verses 71
×

Alert

×

kannada Letters Keypad References