KNV
49. ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
ERVKN
49. ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು. (ಮಾರ್ಕ 16:19-20; ಅಪೊ. ಕಾರ್ಯ. 1:9-11)
IRVKN
49. ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು. ಮಾರ್ಕ 16:19,20; ಅ. ಕೃ. 1:9-11
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN