ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
38. ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.

ERVKN
38. (ಮತ್ತಾಯ 8:14-17; ಮಾರ್ಕ 1:29-34) ಯೇಸು ಸಭಾಮಂದಿರದಿಂದ ಹೊರಟು ಸೀಮೋನನ [*ಸೀಮೋನ ಸೀಮೋನನ ಇನ್ನೊಂದು ಹೆಸರು ಪೇತ್ರ.] ಮನೆಗೆ ಹೋದನು. ಸೀಮೋನನ ಅತ್ತೆ ಬಹಳ ಜ್ವರದಿಂದ ನರಳುತ್ತಿದ್ದಳು. ಆಕೆಗೆ ಸಹಾಯ ಮಾಡಬೇಕೆಂದು ಅಲ್ಲಿದ್ದವರು ಆತನನ್ನು ಬೇಡಿಕೊಂಡರು.

IRVKN
38. ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 38 of Total Verses 44
  • ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
  • ERVKN

    (ಮತ್ತಾಯ 8:14-17; ಮಾರ್ಕ 1:29-34) ಯೇಸು ಸಭಾಮಂದಿರದಿಂದ ಹೊರಟು ಸೀಮೋನನ *ಸೀಮೋನ ಸೀಮೋನನ ಇನ್ನೊಂದು ಹೆಸರು ಪೇತ್ರ. ಮನೆಗೆ ಹೋದನು. ಸೀಮೋನನ ಅತ್ತೆ ಬಹಳ ಜ್ವರದಿಂದ ನರಳುತ್ತಿದ್ದಳು. ಆಕೆಗೆ ಸಹಾಯ ಮಾಡಬೇಕೆಂದು ಅಲ್ಲಿದ್ದವರು ಆತನನ್ನು ಬೇಡಿಕೊಂಡರು.
  • IRVKN

    ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.
Total 44 Verses, Current Verse 38 of Total Verses 44
×

Alert

×

kannada Letters Keypad References