KNV
25. ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
ERVKN
25. ನೀವು ಏನನ್ನು ನೋಡಲು ಹೊರಗೆ ಹೋದಿರಿ? ನಯವಾದ ಉಡುಪನ್ನು ಧರಿಸಿರುವ ಮನುಷ್ಯನನ್ನೋ? ಇಲ್ಲ. ನಯವಾದ ಮತ್ತು ಚಂದವಾದ ಉಡುಪನ್ನು ಧರಿಸಿದವರು ಅರಮನೆಗಳಲ್ಲಿ ವಾಸಮಾಡುತ್ತಾರೆ.
IRVKN
25. ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN