KNV
33. ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.
ERVKN
33. ಸ್ನಾನಿಕ ಯೋಹಾನನು ಬಂದನು. ಅವನು ಇತರರಂತೆ ತಿನ್ನಲಿಲ್ಲ ಅಥವಾ ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತೀರಿ.
IRVKN
33. ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN