KNV
34. ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
ERVKN
34. ಮನುಷ್ಯಕುಮಾರನು ಬಂದನು. ಅವನು ಇತರ ಜನರಂತೆ ಊಟಮಾಡುತ್ತಾನೆ ಮತ್ತು ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ನೀವು, ‘ನೋಡಿರಿ! ಅವನೊಬ್ಬ ಹೊಟ್ಟೆಬಾಕ, ಕುಡುಕ! ಸುಂಕವಸೂಲಿಗಾರರು ಮತ್ತು ಇತರ ಕೆಟ್ಟಜನರೇ ಅವನ ಸ್ನೇಹಿತರು!’ ಎನ್ನುತ್ತೀರಿ.
IRVKN
34. ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN