KNV
38. ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
ERVKN
38. ಆಕೆ ಯೇಸುವಿನ ಪಾದಗಳ ಬಳಿ ಅಳುತ್ತಾ, ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿನಿಂದ ಯೇಸುವಿನ ಪಾದಗಳನ್ನು ಒರೆಸಿದಳು. ಆಕೆ ಅನೇಕಸಲ ಆತನ ಪಾದಗಳಿಗೆ ಮುದ್ದಿಟ್ಟು ಪರಿಮಳತೈಲವನು ಹಚ್ಚಿದಳು.
IRVKN
38. ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN