ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
22. ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.

ERVKN
22. ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.

IRVKN
22. ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 22 of Total Verses 45
  • ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
  • ERVKN

    ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.
  • IRVKN

    ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
Total 45 Verses, Current Verse 22 of Total Verses 45
×

Alert

×

kannada Letters Keypad References