ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
5. ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.

ERVKN
5. ಜುದೇಯ ಮತ್ತು ಜೆರುಸಲೇಮಿನ ಜನರೆಲ್ಲರೂ ಯೋಹಾನನ ಬಳಿಗೆ ಬಂದು ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡರು. ಆಗ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಟ್ಟನು.

IRVKN
5. ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 5 of Total Verses 45
  • ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
  • ERVKN

    ಜುದೇಯ ಮತ್ತು ಜೆರುಸಲೇಮಿನ ಜನರೆಲ್ಲರೂ ಯೋಹಾನನ ಬಳಿಗೆ ಬಂದು ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡರು. ಆಗ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಟ್ಟನು.
  • IRVKN

    ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
Total 45 Verses, Current Verse 5 of Total Verses 45
×

Alert

×

kannada Letters Keypad References