KNV
22. ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.
ERVKN
22. ಯೇಸುವಿನ ಈ ಮಾತನ್ನು ಕೇಳಿ ಅವನು ನಿರಾಶೆಯಿಂದ ದುಃಖಗೊಂಡು ಹೊರಟುಹೋದನು. ಬಹಳ ಧನವಂತನಾಗಿದ್ದ ಅವನು ತನ್ನ ಅಪಾರ ಆಸ್ತಿಯನ್ನು ಮಾರಲು ಇಷ್ಟಪಡಲಿಲ್ಲ.
IRVKN
22. ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN