KNV
9. ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
ERVKN
9. ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ, “ ‘ಆತನನ್ನು ಕೊಂಡಾಡಿರಿ! [*ಕೊಂಡಾಡಿರಿ ಮೂಲಗ್ರಂಥದಲ್ಲಿ ಹೊಸನ್ನ ಎಂಬ ಹೀಬ್ರೂ ಪದವನ್ನು ಬಳಸಲಾಗಿದೆ. ಈ ಪದದ ಅರ್ಥ “ರಕ್ಷಿಸು.” ಇದನ್ನು “ಕೊಂಡಾಡಿರಿ” ಎಂಬರ್ಥದಲ್ಲಿ ಬಳಸಲಾಗುತ್ತಿತ್ತು.] ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ.’ ಕೀರ್ತನೆ 118:25,] 26
IRVKN
9. ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, [* ಕೀರ್ತ 118:25, 26:] ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN