KNV
14. ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ERVKN
14. “ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು.
IRVKN
14. “ಇದಲ್ಲದೆ [§ ದಾನಿ. 9:27; 12:11:] ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN