ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
20. ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.

ERVKN
20. ಆ ಬಳಿಕ ಸೈನಿಕರು ಕಡುಕೆಂಪಾದ ನಿಲುವಂಗಿಯನ್ನು ತೆಗೆದುಬಿಟ್ಟು, ಆತನ ಬಟ್ಟೆಗಳನ್ನೇ ಮತ್ತೆ ತೊಡಿಸಿದರು. ನಂತರ ಅವರು ಯೇಸುವನ್ನು ಶಿಲುಬೆಗೇರಿಸಲು ಕರೆದುಕೊಂಡು ಹೋದರು.

IRVKN
20. ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 20 of Total Verses 47
  • ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
  • ERVKN

    ಆ ಬಳಿಕ ಸೈನಿಕರು ಕಡುಕೆಂಪಾದ ನಿಲುವಂಗಿಯನ್ನು ತೆಗೆದುಬಿಟ್ಟು, ಆತನ ಬಟ್ಟೆಗಳನ್ನೇ ಮತ್ತೆ ತೊಡಿಸಿದರು. ನಂತರ ಅವರು ಯೇಸುವನ್ನು ಶಿಲುಬೆಗೇರಿಸಲು ಕರೆದುಕೊಂಡು ಹೋದರು.
  • IRVKN

    ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
Total 47 Verses, Current Verse 20 of Total Verses 47
×

Alert

×

kannada Letters Keypad References