ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
22. ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.

ERVKN
22. ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು.

IRVKN
22. ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 22 of Total Verses 35
  • ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
  • ERVKN

    ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು.
  • IRVKN

    ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.
Total 35 Verses, Current Verse 22 of Total Verses 35
×

Alert

×

kannada Letters Keypad References