KNV
24. ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
ERVKN
24. ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಯೇಸು ಅಲ್ಲಿ ಒಂದು ಮನೆಯೊಳಕ್ಕೆ ಹೋದನು. ತಾನು ಅಲ್ಲಿರುವುದು ಅಲ್ಲಿಯ ಜನರಿಗೆ ತಿಳಿಯಬಾರದೆಂಬುದು ಆತನ ಅಪೇಕ್ಷೆಯಾಗಿತ್ತು. ಆದರೆ ಯೇಸುವಿಗೆ ಅಡಗಿಕೊಳ್ಳಲಿಕ್ಕಾಗಲಿಲ್ಲ.
IRVKN
24. ಯೇಸು ಅಲ್ಲಿಂದ ಹೊರಟು [‡ ಪಾಠಾಂತರ: ತೂರ್ ಸೀದೋನ್ ಪಟ್ಟಣಗಳ. ] ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN