ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
16. ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.

ERVKN
16. ಶಿಷ್ಯರು ಇದರ ಅರ್ಥವನ್ನು ಚರ್ಚಿಸಿ, “ನಮ್ಮ ಬಳಿ ರೊಟ್ಟಿ ಇಲ್ಲದೆ ಇರುವುದರಿಂದ ಆತನು ಹೀಗೆ ಹೇಳಿದನು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.

IRVKN
16. ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 16 of Total Verses 38
  • ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
  • ERVKN

    ಶಿಷ್ಯರು ಇದರ ಅರ್ಥವನ್ನು ಚರ್ಚಿಸಿ, “ನಮ್ಮ ಬಳಿ ರೊಟ್ಟಿ ಇಲ್ಲದೆ ಇರುವುದರಿಂದ ಆತನು ಹೀಗೆ ಹೇಳಿದನು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
  • IRVKN

    ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.
Total 38 Verses, Current Verse 16 of Total Verses 38
×

Alert

×

kannada Letters Keypad References