ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
28. ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.

ERVKN
28. ಅದಕ್ಕೆ ಶಿಷ್ಯರು, “ಕೆಲವರು ನಿನ್ನನ್ನು, ‘ಸ್ನಾನಿಕ ಯೋಹಾನ’ ಎಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ ಎಂದು ಹೇಳುತ್ತಾರೆ. ಇನ್ನು ಕೆಲವು ಜನರು ನಿನ್ನನ್ನು, ‘ಪ್ರವಾದಿಗಳಲ್ಲಿ ಒಬ್ಬನು’ ಎನ್ನುತ್ತಾರೆ” ಎಂದು ಉತ್ತರಿಸಿದರು.

IRVKN
28. ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 28 of Total Verses 38
  • ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
  • ERVKN

    ಅದಕ್ಕೆ ಶಿಷ್ಯರು, “ಕೆಲವರು ನಿನ್ನನ್ನು, ‘ಸ್ನಾನಿಕ ಯೋಹಾನ’ ಎಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ ಎಂದು ಹೇಳುತ್ತಾರೆ. ಇನ್ನು ಕೆಲವು ಜನರು ನಿನ್ನನ್ನು, ‘ಪ್ರವಾದಿಗಳಲ್ಲಿ ಒಬ್ಬನು’ ಎನ್ನುತ್ತಾರೆ” ಎಂದು ಉತ್ತರಿಸಿದರು.
  • IRVKN

    ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.
Total 38 Verses, Current Verse 28 of Total Verses 38
×

Alert

×

kannada Letters Keypad References