KNV
19. ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
ERVKN
19. ನಿಮ್ಮನ್ನು ಬಂಧಿಸಿದಾಗ ನೀವು ಏನು ಮಾತಾಡಬೇಕು, ಹೇಗೆ ಮಾತಾಡಬೇಕು ಎಂದು ಚಿಂತಿಸಬೇಡಿ. ನೀವು ಹೇಳಬೇಕಾದುವುಗಳನ್ನು ಆ ಸಮಯದಲ್ಲಿ ನಿಮಗೆ ಅನುಗ್ರಹಿಸಲಾಗುವುದು.
IRVKN
19. ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN